ಹಾಗಲ ಕಾಯಿಯನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿ. ಎರಡರಿಂದ ಮೂರು ಗ್ರಾಂ ಹಾಗಲ ಪುಡಿಗೆ ಒಂದು ಚಮಚ ಜೇನುತುಪ್ಪ ಅಥವಾ ನೀರಿನ ಜತೆ ದಿನಕ್ಕೆ 3 ಬಾರಿ ಊಟದ ಮುಂಚೆ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ.